ರಾಜ್ಯ

ಜನೌಷಧಿ ಕೇಂದ್ರಗಳ ಸ್ಥಗಿತ ಆದೇಶಕ್ಕೆ ಹೈಕೋರ್ಟ್‌ ತಡೆ: ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ.

ಸರ್ಕಾರ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ 16 ಜನರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಈ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್‌ ಮುಂದಿನ ವಿಚಾರಣೆವರೆಗೂ ಅರ್ಜಿದಾರರ ಜನೌಷಧ ಕೇಂದ್ರವನ್ನು ಸ್ಥಗಿತ ಮಾಡುವುದು ಬೇಡ ಎಂದು ಸೂಚನೆ ನೀಡಿದ್ದು, ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾದಂತಾಗಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

12 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

13 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

15 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

15 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

17 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

17 hours ago