big shocking for ksrtc transport unions
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.
ಮುಷ್ಕರ ನಡೆಸದಂತೆ ಖಡಕ್ ಸೂಚನೆ ನೀಡಿರುವ ಹೈಕೋರ್ಟ್ ಸರ್ಕಾರದ ಜೊತೆಗೆ ಮಾತುಕತೆ ನಡೆಸುವಂತೆ ಸೂಚನೆ ನೀಡಿದ್ದು, ವಿಚಾರಣೆಯನ್ನು ಮೇ.21ಕ್ಕೆ ಮುಂದೂಡಿಕೆ ಮಾಡಿದೆ.
ರಾಜ್ಯ ಸರ್ಕಾರಕ್ಕೂ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಸಾರಿಗೆ ಮುಖಂಡರ ಜೊತೆ ಮಾತುಕತೆ ನಡೆಸುವಂತೆ ಸೂಚನೆ ನೀಡಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…