ರಾಜ್ಯ

ಪ್ರೀತಂಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು : ಪ್ರೀತಂಗೌಡ ವಿರುದ್ಧ ಪೆನ್‌ ಡ್ರೈವ್‌ ಹಂಚಿದ ಆರೋಪ ಪ್ರಕರಣ ಪ್ರೀತಂಗೌಡ  ಬಂಧಿಸದಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನ ವಿಡಿಯೋ ಮಾಡಿ ವೈರಲ್‌ ಮಾಡಿದ ಆರೋಪದ ಮೇಲೆ ಪ್ರಜ್ವಲ್‌ ರೇವಣ್ಣ ಮತ್ತು ಪ್ರೀತಂಗೌಡ ಹಾಗೂ ಇವರ ಆಪ್ತರಾದ ಕಿರಣ್‌ ಶರತ್‌ ವಿರುದ್ಧ ದೂರು ದಾಖಲಾಗಿತ್ತು.

ಇದೀಗ ಈ ಪ್ರಕರಣ ಸಂಬಂಧ ಮಾಜಿ ಶಾಸಕ ಪ್ರೀತಂಗೌಡರನ್ನ ಬಂಧಿಸದಂತೆ ಹೈಕೋರ್ಟ್‌ ಆದೇಶ ನೀಡಿದ್ದು, ತನಿಖೆ ಮುಂದುವರೆಸಲು ಎಸ್‌ಐಟಿಗೆ ಸೂಚನೆ ನೀಡಿದೆ. ಅಲ್ಲದೆ ತನಿಖೆಗೆ ಸಹಕರಿಸುವಂತೆ  ಅರ್ಜಿದಾರ ಪ್ರೀತಂಗೌಡರಿಗೂ ಸಹ ಹೈಕೋರ್ಟ್‌ ಸೂಚಿಸಿದೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

3 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

3 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

4 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

4 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

4 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

4 hours ago