ಬೆಂಗಳೂರು: ಹೊಸ ವರ್ಷ ಹಾಗೂ ಕ್ರಿಸ್‌ಮಸ್ ಸಂಭ್ರಮದ ಮಧ್ಯೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಬಸ್ ಅಪಘಾತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.
ಈ ದುರಂತದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಾಹನಗಳ ರಾತ್ರಿ ಸಂಚಾರದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಅಪಘಾತಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಪ್ರಮುಖ ಕಾರಣ ಚಾಲಕರು ನಿದ್ದೆ ಮಂಪರಿನಲ್ಲಿ ವಾಹನ ಚಾಲನ ಮಾಡುತ್ತಿರೋದು. ಹೀಗಾಗಿ ರಾತ್ರಿ ಸಮಯ ಸಂಚಾರ ಮಾಡೋರು ಸಂಜೆಯೇ ನಿದ್ದೆ ಮಾಡಿ ಎದ್ದರೆ ಒಳ್ಳೆಯದು. ಈ ನಿದ್ದೆ ಮಂಪರಿನಲ್ಲಿ ಆಗುವ ಅನಾಹುತ ತಪ್ಪಿಸಲು ಚಾಲಕರು ಕೆಲಸಮಯ ವಾಹನಗಳನ್ನು ನಿಲ್ಲಿಸಿ ವಿಶ್ರಾಂತಿ ಮಾಡಬೇಕು. ಅದರಲ್ಲೂ ಮಧ್ಯರಾತ್ರಿ 12 ರಿಂದ 4 ಗಂಟೆಗಳ ಕಾಲ ನ್ಯಾಷನಲ್ ಹೈವೇಗಳ ಬೇಸ್‌ಗಳಲ್ಲಿ ವಿಶ್ರಾಂತಿ ಪಡೆಯುವಂತೆ ಹೊಸ ಗೈಡ್‌ಲೈನ್ಸ್ ಅನ್ನು ಕೇಂದ್ರ ಸರ್ಕಾರ ರೂಪಿಸುವಂತೆ ಪತ್ರ ಬರೆಯುವುದಾಗಿ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…