Mysore
25
scattered clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

ಇಂದು ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ.

ಇಂದು ಸಂಜೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಧ್ವಜಾರೋಹಣ ಮೂಲಕ ಉತ್ಸವಕ್ಕೆ ಅಧಿಕೃತ ಚಾಲನೆ ಸಿಗಲಿದೆ.

ಒಟ್ಟು 11 ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಮಾರ್ಚ್.‌30ರಂದು ಹಸಿ ಕರಗವಿದ್ದು, ಏಪ್ರಿಲ್.‌1ರಂದು ಕರಗ ಶಕ್ತ್ಯೋತ್ಸವ ನಡೆಯಲಿದೆ.

ಈ ದಿನವೇ ದ್ರೌಪದಿ ದೇವಿಯ ಹೂವಿನ ಕರಗವು ಸಂಚರಿಸಿ ಲಕ್ಷಾಂತರ ಭಕ್ತರಿಗೆ ದರ್ಶನ ನೀಡಲಿದೆ. ಈ ಬಾರಿಯು ಎ.ಜ್ಞಾನೇಂದ್ರ ಸ್ವಾಮಿ ಕರಗ ಹೊರಲಿದ್ದಾರೆ.

Tags:
error: Content is protected !!