ರಾಜ್ಯ

ಎಚ್ಎಂಪಿವಿ ಟೆಸ್ಟ್‌ ಮಾಡಲು ದುಂದು ವೆಚ್ಚ ಬೇಡ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಚ್‌ಎಂಪಿ ವೈರಸ್‌ ಟೆಸ್ಟ್‌ ಮಾಡಿಸಿಕೊಳ್ಳಲು ಬಂದವರಿಗೆ ದುಂದು ವೆಚ್ಚ ಮಾಡಬೇಡಿ ಎಂದು ಜನರಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದರು.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್‌ಎಂಪಿವಿ ಬಗ್ಗೆ ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ. ಈ ವೈರಸ್‌ ಟೆಸ್ಟ್‌ ಮಾಡಿಸಿಕೊಳ್ಳಲು ಬಂದವರಿಗೆ ದುಂದು ವೆಚ್ಚ ಹಾಕುವ ಅವಶ್ಯಕತೆಯಿಲ್ಲ. ಈ ವೈರಸ್‌ನಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ಅಲ್ಲದೇ ಜನರು ಅನಗತ್ಯವಾಗಿ ತಪಾಸಣೆ ಮಾಡಿಸಿಕೊಳ್ಳುವ ಅವಶ್ಯಕತೆ ಕೂಡ ಇಲ್ಲ. ಜನರು ಭಯಪಡುವ ಅವಶ್ಯಕತೆ ಇಲ್ಲ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಎಚ್‌ಎಂಪಿವಿ ಬಗ್ಗೆ ಯಾರೂ ಕೂಡ ನಿರ್ಲಕ್ಷ್ಯ ಮಾಡಬಾರದು.  ವೈರಸ್‌ ಬಗ್ಗೆ ಮುಂಜಾಗ್ರತೆ ವಹಿಸೋದು ಅವಶ್ಯಕವಾಗಿದೆ. ಮಕ್ಕಳು ಹಾಗೂ ವೃದ್ಧರು ಸ್ವಲ್ಪ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…

30 mins ago

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಮ್ಯಾಚ್‌ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಮ್ಯಾಚ್‌ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…

41 mins ago

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…

58 mins ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಸುಪ್ರೀಂನಲ್ಲೂ ಬಿಗ್‌ ಶಾಕ್‌

ನವದೆಹಲಿ: ರೌಡಿಶೀಟರ್‌ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ…

1 hour ago

ವರಿಷ್ಠರ ಜೊತೆ ಏನೇನು ಮಾತನಾಡಬೇಕೋ ಮಾತನಾಡಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…

2 hours ago

ಕಾವೇರಿ ನೀರು ಪೋಲು ಮಾಡಿದರೆ 5000 ರೂ ದಂಡ

ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…

2 hours ago