ಬೆಂಗಳೂರು: ಎಚ್‌ಎಂಟಿ ವಶದಲ್ಲಿರುವ ಅರಣ್ಯ ಭೂಮಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ.
ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿರುವ ಹಿನ್ನೆಲೆಯಲ್ಲಿ ಇಂದು ಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಅಕ್ರಮ ನಡೆಸಿರುವ ಆರೋಪಿಗಳ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿ ಸೂಚನೆ ನೀಡಿದರು.
ಇನ್ನು ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…