ಮೈಸೂರು : ಫೆಬ್ರುವರಿ 11 ರಂದು ವಿವಿಧ ಕಾರ್ಯಗಳಲ್ಲಿ ಭಾಗವಹಿಸಿದ ಗೃಹ ಸಚಿವರು ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಮೈಸೂರಿನಿಂದ ದೆಹಲಿಗೆ ಹಿಂದಿರುಗಿದ್ದಾರೆ.
ಫೆ,11ರ ಮುಂಜಾನೆ 2,40 ರ ಸಮಯದಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಅವರು ಸುತ್ತೂರು ಮಠದ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಮಧ್ಯಾಹ್ನ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿಗೆ ಪೂಜೆ ಸಲ್ಲಿಸುವುದರೊಂದಿಗೆ ಆಶೀರ್ವಾದ ಪಡೆದರು.
ಬಳಿಕ ಹೋಟೆಲ್ ರಾಡಿಸನ್ ಬ್ಲೂನಲ್ಲಿ ಪಕ್ಷದ ಸ್ಥಳಿಯ ನಾಯಕರೊಂದಿಗೆ ನಡೆದ ವಿವಿಧ ಸಭೆಗಳಲ್ಲಿ ಪಾಲ್ಗೊಂಡು ಸಂಜೆ 6,40 ಕ್ಕೆ ವಿಶೇಷ ವಿಮಾನದ ಮಲಕ ಮೈಸೂರಿನಿಂದ ದೆಹಲಿಗೆ ತೆರಳಿದರು.
ಮದ್ದೂರು: ತಾಲ್ಲೂಕಿನ ಭಾರತೀನಗರ ಸಮೀಪದ ಚಿಕ್ಕರಸಿನಕೆರೆ ಗ್ರಾಮದಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಳವಳ್ಳಿ ತಾಲ್ಲೂಕಿನ ಬಾಣಸಮುದ್ರ…
ದಾವಣಗೆರೆ: ಈ ಉಪಚುನಾವಣೆಗಳು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…
ರೋಮ್: ಇಟಲಿ ಕರಾವಳಿಯಲ್ಲಿ ಭೀಕರ ಬೋಟ್ ದುರಂತ ಸಂಭವಿಸಿದ್ದು, ಮೆಡಿಟೇರಿಯನ್ ಸಮುದ್ರದಲ್ಲಿ ಬೋಟ್ ಮುಳುಗಿ 71 ಜನರು ನಾಪತ್ತೆಯಾಗಿದ್ದಾರೆ. ಈಸ್ಟರ್…
ಮೈಸೂರು: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್ ಮೇಲೆ ಇಸ್ರೇಲ್…
ಮೈಸೂರು: ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಅವರು ಸಿಎಂ…
ಟೆಹರಾನ್: ನಷ್ಟ ಪರಿಹಾರವಿಲ್ಲದೇ ಹಾರ್ಮುಜ್ ಜಲಸಂಧಿ ಓಪನ್ ಮಾಡಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್ ಕೌಂಟರ್ ಕೊಟ್ಟಿದೆ.…