ರಾಜ್ಯ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಸಚಿವ ಜಿ.ಪರಮೇಶ್ವರ್‌ ಕೆಂಡಾಮಂಡಲ

ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್‌ ಕೊಡುಗೆ ಏನು ಎಂದು ಮೊದಲು ಹೇಳಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಬಜೆಟ್‌ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರದ ಬಳಿ ಹಣವಿಲ್ಲ ಎಂಬ ಸೀತಾರಾಮನ್‌ ಹೇಳಿಕೆಗೆ ಕಿಡಿಕಾರಿದರು.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಈ ದೇಶದ ಹಣಕಾಸು ಸಚಿವೆ. ಅವರ ಬಗ್ಗೆ ನಮಗೆ ಗೌರವ ಇದೆ. ನಮ್ಮ ರಾಜ್ಯದ ಹಣಕಾಸು ಬಗ್ಗೆ ಮಾತನಾಡುವ ಮೊದಲು ಅವರು ರಾಜ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಮೊದಲು ಹೇಳಲಿ? ಕರ್ನಾಟಕದಿಂದ ರಾಜ್ಯಸಭೆಗೆ ಹೋಗಿದ್ದಾರೆ. ಕರ್ನಾಟಕದಿಂದ ಹೋಗಿ ಕರ್ನಾಟಕದ ಹಿತ ಕಾಪಾಡಲು ಅವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬಜೆಟ್‌ನಲ್ಲಿ ತಮಿಳುನಾಡಿಗಿಂತ ಕರ್ನಾಟಕಕ್ಕೆ ಕಡಿಮೆ ಹಣ ಕೊಟ್ಟಿರುವುದಕ್ಕೆ ನಮಗೆ ನಾಚಿಕೆ ಆಗುತ್ತಿದೆ ಎಂದು ಕೇಂದ್ರ ಬಜೆಟ್‌ ವಿರುದ್ಧ ಕಿಡಿಕಾರಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

56 mins ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

2 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

3 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

8 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

15 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

15 hours ago