ರಾಜ್ಯ

ಹನಿಟ್ರ್ಯಾಪ್‌ ಪ್ರಕರಣ: ರಾಜಣ್ಣ ದೂರು ಕೊಡದೇ ನಾನೇನು ಮಾಡಲಿ ಎಂದ ಪರಮೇಶ್ವರ್‌

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣದಲ್ಲಿ ರಾಜಣ್ಣ ಅವರು ದೂರು ಕೊಡದೇ ನಾನೇನು ಮಾಡಲಿ? ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಪ್ರಶ್ನೆ ಮಾಡಿದ್ದಾರೆ.

ಹನಿಟ್ರ್ಯಾಪ್‌ ಪ್ರಕರಣ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಏನು ಮಾಡುತ್ತಾರೋ ನೋಡೋಣ. ಅವರಿಗೆ ಬಹಳ ಜನ ಆಪ್ತರು ಇದ್ದಾರೆ. ಅವರು ಯಾರ ಜೊತೆ ಏನು ಮಾತನಾಡುತ್ತಾರೋ ಗೊತ್ತಿಲ್ಲ ಎಂದರು.

ಹನಿಟ್ರ್ಯಾಪ್‌ ವಿಚಾರ ಬರೀ ಬೋಗಸ್‌ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಇದರ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಸಚಿವ ಕೆ.ಎನ್.ರಾಜಣ್ಣ ದಿನಪೂರ್ತಿ ನನ್ನ ಜೊತೆಗೇ ಇದ್ದರು. ರಾಜಣ್ಣಗೆ ನಾನು ಸೇರಿದಂತೆ ಹಲವರು ಆಪ್ತರಿದ್ದಾರೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಿಲ್ಲಿಂಗ್‌ ಡಾಕ್ಟರ್‌ ವಿನಯ್‌ ಅಸಲಿ ಬಣ್ಣ ಬಯಲು ; ವೈದ್ಯನ ಬಲೆಗೆ ಸಿಲುಕಿ ನಲುಗಿದ ಮೂವರು ಸುಂದರಿಯರು!

ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…

1 hour ago

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ

ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…

2 hours ago

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ‌ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಸರ್ಕಾರದ ಆದೇಶ ಕಡೆಗಣಿಸಿ ಏಕಾತ್ಮ ಮಾನವ ದರ್ಶನ ಸಮ್ಮೇಳನ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…

2 hours ago

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

16 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

16 hours ago