ರಾಜ್ಯ

ಸರ್ಕಾರದ ಓರ್ವ ಮಂತ್ರಿಗೆ ಹನಿಟ್ರ್ಯಾಪ್‌: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ಪ್ರಭಾವಿ ಸಚಿವರೊಬ್ಬರ ಮೇಲೆ ಹನಿಟ್ರ್ಯಾಪ್‌ ಆಗಿದ್ದು, ಅವರ ತೇಜೋವಧೆ ಮಾಡಲು ಪ್ರಯತ್ನಿಸಲಾಗಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ಮಾಡಿ ನಮ್ಮ ಸರ್ಕಾರದ ಒಂದು ವಿಕೆಟ್‌ ಬೀಳಿಸಲು ಯತ್ನಿಸಲಾಗಿದೆ. ಆದರೆ, ಆ ವಿಕೆಟ್‌ ಸುಲಭವಾಗಿ ಬಿದ್ದಿಲ್ಲ. ಹನಿಟ್ರ್ಯಾಪ್‌ ಯಾರು ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಹನಿಟ್ರ್ಯಾಪ್‌ ಮಾಡಲೆಂದೇ ಒಂದು ಜಾಲ ಇದೆ. ಸಚಿವರು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ ಎಂದು ಹೇಳಿದರು.

ರಾಜಕೀಯ ಅತ್ಯಂತ ಕೆಳಮಟ್ಟಕ್ಕೆ ಹೋಗಿದೆ. ಪ್ರಸಿದ್ದ ರಾಜಕೀಯ ನಾಯಕರ ಹನಿಟ್ರ್ಯಾಪ್‌ ನಿರಂತರವಾಗಿ ನಡೆಯುತ್ತಿದೆ. ಬಿಜೆಪಿ ಅವಧಿಯಲ್ಲೂ ಹನಿಟ್ರ್ಯಾಪ್‌ ಆಗಿತ್ತು. ಇದಕ್ಕೆ ಕಡಿವಾಣ ಹಾಕಬೇಕಿದೆ ಎಂದು ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…

8 mins ago

ಓದುಗರ ಪತ್ರ:  ಸಾರ್ವಜನಿಕ ಶೌಚಾಲಯಗಳ ಬೀಗ ತೆರೆಯಿರಿ

ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…

21 mins ago

ಓದುಗರ ಪತ್ರ: ಅನಗತ್ಯ ಸಿಸೇರಿಯನ್: ಆಸ್ಪತ್ರೆಗಳ ವಿರುದ್ಧ ಕ್ರಮ ಸ್ವಾಗತಾರ್ಹ

ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…

27 mins ago

ಪಂಜು ಗಂಗೊಳ್ಳಿ ವಾರದ ಅಂಕಣ: ವಿಕಲಾಂಗರ ಬದುಕಿಗೆ ಚಲನೆ ನೀಡುವ ಸಂದೀಪ್ ತಲ್ವಾರ್

ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…

1 hour ago

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

3 hours ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

3 hours ago