ಗದಗ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಆಲ್ಟೊ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಭಾನುವಾರ(ಆ.18) ಬೆಳಿಗ್ಗೆ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಸಾರಿಗೆ ಬಸ್ ಕುಳಗೇರಿಯಿಂದ ಹುಬ್ಬಳ್ಳಿಯತ್ತ ತೆರಳುತ್ತಿತ್ತು. ಕಾರು ಹುಬ್ಬಳ್ಳಿಯಿಂದ ಕೊಣ್ಣೂರು ಕಡೆ ತೆರಳುವಾಗ ಈ ದುರ್ಘಟಣೆ ಸಂಭವಿಸಿದೆ.
ಮೃತರು ಹಾವೇರಿ ಮೂಲದವರಾಗಿದ್ದು, ರುದ್ರಪ್ಪ ಅಂಗಡಿ(55) ಪತ್ನಿ ರಾಜೇಶ್ವರಿ(45) ಮಗಳು ಐಶ್ವರ್ಯ(16) ಮಗ ವಿಜಯ(12) ಎಂದು ಸಿಪಿಐ ಮಂಜುನಾಥ್ ತಿಳಿಸಿದ್ದಾರೆ.
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…