ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಪತಿ ಆಕೆಯನ್ನು ಚೇರ್‌ಗೆ ಕಟ್ಟಿಹಾಕಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ನಡೆದಿದೆ.
ಪತ್ನಿ ನವ್ಯಾ(24) ಕೊಲೆಯಾದ ಮಹಿಳೆ. ಕಳೆದ 3 ವರ್ಷಗಳ ಹಿಂದೆ ದಂಪತಿ ವಿವಾಹವಾಗಿದ್ದರು. ಚಿಕ್ಕಬಳ್ಳಾಪುರ ಮೂಲದವನಾದ ಪತಿ ಕಿರಣ್ ಕ್ಯಾಬ್ ಚಾಲಕನಾಗಿದ್ದ. ಖಾಸಗಿ ಶಾಲೆಯಲ್ಲಿ ಮಕ್ಕಳಿಗೆ ನೃತ್ಯ ಹೇಳಿಕೊಡುತ್ತಿದ್ದ ಪತ್ನಿ ಕೊರೊಯೊಗ್ರಾಫರ್ ಆಗಿದ್ದರು.
ಇನ್ನೂ ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…