ರಾಜ್ಯ

ಇಂದು ಕೆಆರ್‌ಎಸ್‌, ಕಬಿನಿ, ಹೇಮಾವತಿ, ಹಾರಂಗಿ ಜಲಾಶಯದಲ್ಲಿ ನೀರು ಎಷ್ಟಿದೆ?

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ನವೆಂಬರ್‌ 24 ) ನೀರಿನ ಮಟ್ಟ ಎಷ್ಟಿದೆ, ಜಲಾಶಯಕ್ಕೆ ಬರುತ್ತಿರುವ ಒಳಹರಿವು ಎಷ್ಟಿದೆ ಹಾಗೂ ಜಲಾಶಯದಿಂದ ಎಷ್ಟು ನೀರನ್ನು ಹೊರಗೆ ಬಿಡಲಾಗುತ್ತಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಕೆಆರ್‌ಎಸ್‌ ಜಲಾಶಯ

124.80 ಅಡಿಗಳಷ್ಟು ಸಾಮರ್ಥ್ಯವಿರುವ ಕೆಆರ್‌ಎಸ್‌ ಜಲಾಶಯದಲ್ಲಿ ಇಂದು 22.115 ಟಿಎಂಸಿ ನೀರು ಇದ್ದು 1450 ಕ್ಯೂಸೆಕ್‌ ನೀರಿನ ಒಳಹರಿವಿದೆ ಹಾಗೂ 3840 ಕ್ಯೂಸೆಕ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. ಈ ಹೊರಹರಿವು ಚಾನಲ್‌ಗಳಿಗೆ ಬಿಡುವ ನೀರು ಹಾಗೂ ಕುಡಿಯುವ ನೀರಿಗಾಗಿ ಹೊರಬಿಡುವ ನೀರಿನ ಪ್ರಮಾಣವನ್ನೂ ಸಹ ಒಳಗೊಂಡಿದೆ. 124.80 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 22.115 ಟಿಎಂಸಿ ನೀರಿದೆ.

ಕಬಿನಿ ಜಲಾಶಯ

2284.00 ಅಡಿಗಳಷ್ಟು ಸಾಮರ್ಥ್ಯವಿರುವ ಕಬಿನಿ ಜಲಾಶಯದಲ್ಲಿ ಇಂದು 13.63 ಟಿಎಂಸಿ ನೀರು ಇದ್ದು 221 ಕ್ಯೂಸೆಕ್‌ ನೀರಿನ ಒಳಹರಿವಿದೆ ಹಾಗೂ 1700 ಕ್ಯೂಸೆಕ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. 2284.00 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 13.63 ಟಿಎಂಸಿ ನೀರಿದೆ.

ಹೇಮಾವತಿ ಜಲಾಶಯ

2922.00 ಅಡಿಗಳಷ್ಟು ಸಾಮರ್ಥ್ಯವಿರುವ ಹೇಮಾವತಿ ಜಲಾಶಯದಲ್ಲಿ ಇಂದು 15.80 ಟಿಎಂಸಿ ನೀರು ಇದ್ದು 469 ಕ್ಯೂಸೆಕ್‌ ನೀರಿನ ಒಳಹರಿವಿದೆ ಹಾಗೂ 1300 ಕ್ಯೂಸೆಕ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. 15.797 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 15.80 ಟಿಎಂಸಿ ನೀರಿದೆ.

ಹಾರಂಗಿ

2859.00 ಅಡಿಗಳಷ್ಟು ಸಾಮರ್ಥ್ಯವಿರುವ ಹಾರಂಗಿ ಜಲಾಶಯದಲ್ಲಿ ಇಂದು 4.50 ಟಿಎಂಸಿ ನೀರು ಇದ್ದು 90 ಕ್ಯೂಸೆಕ್‌ ನೀರಿನ ಒಳಹರಿವಿದೆ ಹಾಗೂ 1000 ಕ್ಯೂಸೆಕ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. 2859.00 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 4.50 ಟಿಎಂಸಿ ನೀರಿದೆ.

 

lokesh

Recent Posts

ಉಕ್ರೇನ್‌ ರೈಲು ನಿಲ್ದಾಣದ ಮೇಲೆ ರಷ್ಯಾ ಡ್ರೋನ್‌ ದಾಳಿ: 14 ಮಂದಿ ಸಾವು!

ಕೈವ್:‌ ರೈಲಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಮಾರಕ ಡ್ರೋನ್‌ ದಾಳಿ ನಡೆದಿದೆ. ಉಕ್ರೇನ್‌ನ ಡ್ನಿಪ್ರೊ ನಗರದ ಮುಖ್ಯ ರೈಲು ನಿಲ್ದಾಣದ ಮೇಲೆ…

12 hours ago

ಚಳಿಗಾಲ ಶುರು: ಕರ್ನಾಟಕದ ಗಾಳಿಯ ಗುಣಮಟ್ಟದಲ್ಲಿ ಕೊಂಚ ಇಳಿಕೆ!

ಬೆಂಗಳೂರು: ಚಳಿಗಾಲ ಆರಂಭವಾಗುತ್ತಿದ್ದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟದ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಬೆಂಗಳೂರಿನಲ್ಲಿ ಒಟ್ಟಾರೆ ವಾಯು ಗುಣಮಟ್ಟ…

12 hours ago

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್‌ ಪ್ರಯಾಣವೂ ದುಬಾರಿಯಾಗುತ್ತಾ?

ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೇ ರಾಜ್ಯದಲ್ಲಿ ಸರ್ಕಾರಿ ಬಸ್‌ ಟಿಕೆಟ್‌ ದರವೂ ಹೆಚ್ಚಾಗುವ ಸಾಧ್ಯತೆ ಎದುರಾಗಿದೆ. ಅಕ್ಟೋಬರ್‌ 29ರಂದು…

12 hours ago

ಅರ್ನಬ್ ಬೆನ್ನಲ್ಲೇ ಮತ್ತೊಂದು ಆತಂಕ: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ!

ನವದೆಹಲಿ: ಅರ್ನಬ್ ಚಂಡಮಾರುತದ ಅಬ್ಬರ ತಗ್ಗುತ್ತಿರುವ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಹೊಸ ಹವಾಮಾನ ವ್ಯವಸ್ಥೆ ರೂಪುಗೊಂಡಿದೆ. ದಕ್ಷಿಣ ಅಂಡಮಾನ್ ಸಮುದ್ರ ಹಾಗೂ…

12 hours ago

ಓದುಗರ ಪತ್ರ: ಶಿಕ್ಷಕರ ‘ಮೂಲ’ ಕರ್ತವ್ಯಕ್ಕೆ ಆದ್ಯತೆ ನೀಡಿ

ಪ್ರತಿವರ್ಷ ಸೆಪ್ಟೆಂಬರ್ ಐದನೇ ತಾರೀಕು ಶಿಕ್ಷಕರನ್ನು ಹೊಗಳಲು ಇರುವ ದಿನ ಎಂದು ಕರೆಯಬಹುದು. ಆ ದಿನ ದೇಶದ ಎಲ್ಲೆಡೆ ತುಂಬಾನೆ…

12 hours ago

ಓದುಗರ ಪತ್ರ: ಮೈಸೂರು ರಾಜರ ಕೊಡುಗೆ ಮರೆಯುವಂತಿಲ್ಲ

ಮೈಸೂರು ರಾಜಮನೆತನವು ರಾಜ್ಯದ ಅಭಿವೃದ್ಧಿ, ಶಿಕ್ಷಣ, ಆರೋಗ್ಯ, ನೀರಾವರಿ, ಕೈಗಾರಿಕೆ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಇತಿಹಾಸದ ಪುಟಗಳಲ್ಲಿ…

12 hours ago