ಬೆಂಗಳೂರು: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್.20ರವರೆಗೆ ಅವಧಿ ವಿಸ್ತರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಅವರ ಮನವಿ ಪರಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ.
ನವೆಂಬರ್.20ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದ್ದು, ವಾಹನ ಸವಾರರಿಗೆ ಸದ್ಯಕ್ಕೆ ದಂಡದ ಟೆನ್ಷನ್ ತಪ್ಪಿದೆ.
ಈ ಮೂಲಕ ವಾಹನ ಸವಾರರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…
ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…
ಕೆ.ಬಿ.ರಮೇಶನಾಯಕ ಇಂದು ನಾಡಹಬ್ಬಕ್ಕೆ ವಿಧ್ಯುಕ್ತ ಚಾಲನೆ ಕೊಪ್ಪಳದ ಗವಿಮಠ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ವಿದುಷಿ ಡಾ.ಮೈಸೂರು ನಾಗಮಣಿ ಶ್ರೀನಾಥ್‌ಗೆ…
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…