ರಾಜ್ಯ

ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ: ಆರ್‌ಎಸ್‌ಎಸ್‌ ಪಥ ಸಂಚಲನ ನಿರ್ಬಂಧ ಆದೇಶಕ್ಕೆ ಮಧ್ಯಂತರ ತಡೆ

ಬೆಂಗಳೂರು: ಆರ್‌ಎಸ್‌ಎಸ್‌ ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದ್ದು, ಸರ್ಕಾರದ ಆದೇಶದಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

10ಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು ಪರಿಗಣಿಸಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನೀಡದೇ ಇರುವ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ನ ಧಾರವಾಡ ಪೀಠಕ್ಕೆ ಸಂಸ್ಥೆ ರಿಟ್‌ ಅರ್ಜಿ ಸಲ್ಲಿಸಿತ್ತು.

ಇದನ್ನು ಓದಿ: ಆರ್‌ಎಸ್‌ಎಸ್‌ ಪಥಚಂಚಲನ ; ಹೈಕೋರ್ಟ್ ಷರತ್ತುಬದ್ಧ ಅನುಮತಿ ‌

ಇದರ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ರಾಜ್ಯ ಸರ್ಕಾರ, ಗೃಹ ಇಲಾಖೆ ಹಾಗೂ ಹುಬ್ಬಳ್ಳಿ ಕಮಿಷನರ್‌ಗೆ ನೋಟಿಸ್‌ ನೀಡಿದ್ದು, ಮುಂದಿನ ವಿಚಾರಣೆಯನ್ನು ನವೆಂಬರ್.‌17ಕ್ಕೆ ಮುಂದೂಡಿಕೆ ಮಾಡಿದೆ.

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

43 mins ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

1 hour ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

1 hour ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

5 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

7 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

7 hours ago