ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ, ತನಿಖೆಗೆ ಆದೇಶ ನೀಡಿದ್ದಾರೆ.
ಕೂಡಲೇ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಮತ್ತು ಚಿಕಿತ್ಸಾ ವೆಚ್ಚ ಭರಿಸಲು ಜಿಲ್ಲಾಡಳಿತಕ್ಕೆ ಸೂಚಿಸಿರುವ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸ್ಫೋಟಕ ಪರೀಕ್ಷಾ ತಜ್ಞರನ್ನು ಸ್ಥಳಕ್ಕೆ ಕಳುಹಿಸಿ ಸ್ಫೋಟ ಸ್ಥಳದಲ್ಲಿ ಮಾದರಿ ಸಂಗ್ರಹಿಸಿ ತನಿಖೆ ಮಾಡಲು ಆದೇಶಿಸಿದ್ದಾರೆ.
ಸ್ಫೋಟಕ್ಕೆ ಕಾರಣವೇನು, ಸ್ಫೋಟಕ್ಕೆ ಬಳಕೆಯಾಗಿರುವ ವಸ್ತು ಯಾವುದು, ಆ ಸ್ಫೋಟಕ ವಸ್ತು ಅಲ್ಲಿಗೆ ಹೇಗೆ ಬಂತು, ಯಾವ ಉದ್ದೇಶಕ್ಕೆ ಅದು ಬಳಕೆಯಾಗುತ್ತಿದ್ದು ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಿ, ಸ್ಫೋಟಕ್ಕೆ ಕಾರಣರಾದವರ ವಿರುದ್ಧ ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳಲು ಈಶ್ವರ ಖಂಡ್ರೆ ಸೂಚಿಸಿದ್ದಾರೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…