ಬೆಂಗಳೂರು: ಜನವರಿ ೨೨ ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ರಾಮಮಂದಿರ ನಿರ್ಮಾಣಕ್ಕೆ ನಾನು ಸಹಾ ದೇಣಿಗೆ ಕೊಟ್ಟಿದ್ದೇನೆ, ಆದರೆ ಅದು ನನ್ನ ವಯಕ್ತಿಕ ವಿಚಾರವಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮದವರೊದಿಗೆ ಮಾತನಾಡಿ, ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಪೂಜೆಯಲ್ಲಿ ಭಾಗಿಯಾಗುವ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ.
ಪ್ರತ್ಯೇಕವಾಗಿಯಾದರು ಸರಿ ಹೋಗಿ ಪೂಜೆ ಸಲ್ಲಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸದರೇ ಅದಕ್ಕೂ ಬದ್ಧವಾಗಿರುತ್ತೇವೆ. ನಾವು ಹಿಂದುಗಳೇ ಅಲ್ಲವಾ, ನಮ್ಮ ಪಕ್ಷದಲ್ಲಿಯೂ ಹಿಂದುಗಳಿಲ್ಲವೇ? ಮುಂದಿನ ದಿನ ರಾಮಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.
• ರಮೇಶ್ ಪಿ.ರಂಗಸಮುದ್ರ ಪಕ್ಷಿಗಳಿಗೂ ಕೃಷಿಗೂ ಅವಿನಾಭಾವ ಸಂಬಂಧವಿದೆ. ಪಕ್ಷಿಗಳು ಮಾನವನಿಗಿಂತಲೂ ಹೆಚ್ಚಾಗಿ ಪ್ರಕೃತಿಯೊಡನೆ ಬೆರೆತಿವೆ. ಸಸ್ಯ ವೈವಿಧ್ಯತೆಯ ನಡುವೆ…
ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 100 ರೂ. ಹಾಗೂ ಹೋಳಾದ ಕೊಬ್ಬರಿಗೆ 420 ರೂ. ದರ ಹೆಚ್ಚಿಸಲಾಗಿದೆ ಎಂದು ಕೇಂದ್ರ…
• ಜಿ.ಕೃಷ್ಣ ಪ್ರಸಾದ್ ಕಾವೇರಿ ಬಯಲಿನಲ್ಲಿ ಭತ್ತದ ಕಟಾವು ಶುರುವಾಗಿದೆ. ದೈತ್ಯ ಗಾತ್ರದ ಕಟಾವು ಯಂತ್ರಗಳು ಗದ್ದೆಗೆ ಲಗ್ಗೆ ಇಟ್ಟಿವೆ.…
ರಾಜ್ಯ ಬಿಜೆಪಿಯ ಆಂತರಿಕ ಸಂಘರ್ಷ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಒಂದು ಕಡೆ ಪಕ್ಷಾಧ್ಯಕ್ಷ ವಿಜಯೇಂದ್ರ ಅವರ ಬಣ ಮತ್ತೊಂದು ಕಡೆ…
ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಹೆಸರಿನಲ್ಲಿ ವರ್ಷಕ್ಕೊಮ್ಮೆ ಬೆಳಗಾವಿಯಲ್ಲಿ ನಡೆಸುವ ವಿಧಾನಮಂಡಲ ಅಧಿವೇಶನದಲ್ಲಿ ಕರ್ನಾಟಕದ ಹಿರಿಯರ ಮನೆ ಎಂದೇ ಕರೆಯಲಾಗುವ…
ಸಮ್ಮೇಳನ ಯಶಸ್ಸಿಗೆ ಪ್ರಮುಖ ಪಾತ್ರ ವಹಿಸಿದ ಸಚಿವ ಸಿಆರ್‌ಎಸ್ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಾಥ್ ಬಿ.ಟಿ.ಮೋಹನ್‌ಕುಮಾರ್…