ಬೆಂಗಳೂರು: ಜೆ.ಪಿ.ನಡ್ಡಾ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜೆ.ಪಿ.ನಡ್ಡಾಗಿಂತ ನಾನು ಸೆನ್ಸಿಬಲ್ ರಾಜಕಾರಣಿ. ನಮ್ಮದು ರಾಷ್ಟ್ರೀಯ ಪಕ್ಷ. ನಾನು 36 ವರ್ಷ ಶಾಸಕ. ಸಂವಿಧಾನ ಏನು ಹೇಳುತ್ತದೆ ಎಂಬ ಪರಿಜ್ಞಾನ ನನಗೆ ಇದೆ ಎಂದರು.
ಇನ್ನು ನಾನು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಎಲ್ಲೂ ಹೇಳಿಲ್ಲ. ಇದು ರಾಜಕೀಯ ಪಿತೂರಿ. ಮುಸ್ಲಿಂ ಕೋಟಾ ಬಗ್ಗೆ ನ್ಯಾಯಾಲಯದ ತೀರ್ಪುಗಳ ಬಗ್ಗೆ ಹೇಳಿದ್ದೇನೆ. ಸಂವಿಧಾನ ಬದಲಾವಣೆ ಬಗ್ಗೆ ಎಲ್ಲಿ ಮಾತನಾಡಿದ್ದೇನೆ ಎಂದು ಪ್ರಶ್ನೆ ಮಾಡಿದರು.
ಮುಂದುವರಿದು ಮಾತನಾಡಿದ ಅವರು, ಬಿಜೆಪಿಯವರು ನಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದೆಲ್ಲಾ ನಮ್ಮ ಬಳಿ ನಡೆಯಲ್ಲ ಎಂದು ಕಿಡಿಕಾರಿದರು.
ಬೆಳಗಾವಿ : ಡಿನ್ನರ್ ಬ್ರೇಕ್‌ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…
ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…