ದಾವಣಗೆರೆ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಎನ್‌ಡಿಎ ಅಭ್ಯರ್ಥಿಯಾಗಿ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇನ್ನೇನು ಕೆಲವೇ ದಿನಗಳಲ್ಲಿ ದಿನಾಂಕ ಘೋಷಣೆಯಾಗಲಿದೆ.
ಚುನಾವಣೆ ಸಂಬಂಧ ದಾವಣಗೆರೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಚನ್ನಪಟ್ಟಣ ಉಪಚುನಾವಣೆಗೆ ನಾನೇ ಅಭ್ಯರ್ಥಿಯಾಗುತ್ತೇನೆ. ಏನೇ ಆಗಲಿ ಅಭ್ಯರ್ಥಿ ನಾನೇ ಎಂದು ಘೋಷಣೆ ಮಾಡಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳಿಂದ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದ್ದು, ಮುಂದೆ ಇದು ಯಾವ ಹಂತಕ್ಕೆ ಬಂದು ತಲುಪಲಿದೆ ಎಂಬುದನ್ನು ಕಾದುನೋಡಬೇಕಿದೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…