ರಾಜ್ಯ

ಮಲ್ಲಿಕಾರ್ಜುನ ಖರ್ಗೆ ಮಾತಿಗೆ ನಾನು ಬದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಡಿಕೆಶಿ ಸಿಎಂ ಆಗೋದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂಬ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೀರಪ್ಪ ಮೊಯ್ಲಿ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಾನು ಅದರ ಬಗ್ಗೆ ಹೆಚ್ಚಿಗೆ ಚರ್ಚೆ ಮಾಡುವುದಿಲ್ಲ. ಮೊಯ್ಲಿ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಖರ್ಗೆ ಅವರ ಮಾತಿಗೆ ಬದ್ಧವಾಗಿದ್ದೇನೆ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇರಾನ್‌ನ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

50 mins ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

1 hour ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

2 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

2 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

3 hours ago

ಒಮ್ಮತದ ಅಭ್ಯರ್ಥಿ ಆಯ್ಕೆ ಆಗಿದೆ ; ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ : ಡಿಸಿಎಂ ಡಿ.ಕೆ

ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…

3 hours ago