C P Yogeshwar
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಡಿಕೆಶಿ ಪದಗ್ರಹಣಕ್ಕೆ ಹೋಗುತ್ತಿದ್ದೇನೆ. 200 ಬಸ್‌ಗಳಲ್ಲಿ ಹೋಗಲು ತಯಾರಿ ನಡೆಸಿದ್ದೇವೆ. ತಾಲ್ಲೂಕಿನಿಂದ ಅತಿ ಹೆಚ್ಚು ಕಾರ್ಯಕರ್ತರು ಹೋಗುತ್ತೇವೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನನಗೆ ಯಾವುದೇ ಸಚಿವ ಸ್ಥಾನ ಬೇಡ ಎಂದು ಹೇಳಿದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…