ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಪತ್ರ ಸಲ್ಲಿಸಲು ಮುಂದಾಗಿದ್ದರು ಎಂಬ ಸುದ್ದಿ ಹರಿದಾಡುತ್ತಿದ್ದು, ಈ ವಿಚಾರದ ಕುರಿತು ಸಚಿವ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್ ಅವರು, ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸಿಲ್ಲ. ಅದು ಸತ್ಯಕ್ಕೆ ದೂರ. ನನ್ನ ಸಂಪೂರ್ಣ ಬೆಂಬಲ ಸಿಎಂ ಸಿದ್ದರಾಮಯ್ಯಗೆ ಇದೆ. ಮಾಧ್ಯಮಗಳು ಇಂತಹ ಸುದ್ದಿಗಳನ್ನು ಅವರೇ ಸೃಷ್ಟಿ ಮಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…