ರಾಜ್ಯ

ನಾನು ದರ್ಶನ್ ರಕ್ಷಣೆ ಮಾಡುತ್ತಿರುವುದು ಶುದ್ಧ ಸುಳ್ಳು; ಶಾಸಕ ಸತೀಶ್ ರೆಡ್ಡಿ ಸ್ಪಷ್ಟನೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕಳೆದ ಕೆಲ ದಿನಗಳಿಂದ ಬಂಧನದಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಮಧ್ಯೆ ಜೈಲಿನಲ್ಲಿರುವ ದರ್ಶನ್‌ಗೆ ಪ್ರಭಾವಿ ರಾಜಕಾರಣಿಗಳು ರಕ್ಷಣೆ ಒದಗಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿತ್ತು.

ಈ ಬೆನ್ನಲ್ಲೇ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕೂಡ ಜೈಲಿನಲ್ಲಿರುವ ದರ್ಶನ್‌ರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಆರೋಪ ಕೇಳಿ ಬಂದ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ನಾನು ದರ್ಶನ್ ರಕ್ಷಣೆ ಮಾಡುತ್ತಿರುವುದು ಸುಳ್ಳು. ನಾನು ದರ್ಶನ್ ಭೇಟಿಯಾಗಿ 3 ತಿಂಗಳಾಗಿದೆ. ಯಾರೇ ತಪ್ಪು ಮಾಡಿದ್ರೂ ಅದು ತಪ್ಪೇ. ಕಾನೂನಿನಡಿ ಎಲ್ಲರೂ ಒಂದೇ. ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆಯಾಗಿ, ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು. ನಾನು ಈ ವಿಚಾರದಲ್ಲಿ ದರ್ಶನ್ ಪರ ನಿಲ್ಲಲ್ಲ ಎಂದು ವದಂತಿಗಳಿಗೆಲ್ಲಾ ತೆರೆ ಎಳೆದಿದ್ದಾರೆ.

andolana

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

12 mins ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

29 mins ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

43 mins ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

59 mins ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

1 hour ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

1 hour ago