ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕಳೆದ ಕೆಲ ದಿನಗಳಿಂದ ಬಂಧನದಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಮಧ್ಯೆ ಜೈಲಿನಲ್ಲಿರುವ ದರ್ಶನ್‌ಗೆ ಪ್ರಭಾವಿ ರಾಜಕಾರಣಿಗಳು ರಕ್ಷಣೆ ಒದಗಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿತ್ತು.
ಈ ಬೆನ್ನಲ್ಲೇ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕೂಡ ಜೈಲಿನಲ್ಲಿರುವ ದರ್ಶನ್‌ರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಆರೋಪ ಕೇಳಿ ಬಂದ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ನಾನು ದರ್ಶನ್ ರಕ್ಷಣೆ ಮಾಡುತ್ತಿರುವುದು ಸುಳ್ಳು. ನಾನು ದರ್ಶನ್ ಭೇಟಿಯಾಗಿ 3 ತಿಂಗಳಾಗಿದೆ. ಯಾರೇ ತಪ್ಪು ಮಾಡಿದ್ರೂ ಅದು ತಪ್ಪೇ. ಕಾನೂನಿನಡಿ ಎಲ್ಲರೂ ಒಂದೇ. ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆಯಾಗಿ, ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು. ನಾನು ಈ ವಿಚಾರದಲ್ಲಿ ದರ್ಶನ್ ಪರ ನಿಲ್ಲಲ್ಲ ಎಂದು ವದಂತಿಗಳಿಗೆಲ್ಲಾ ತೆರೆ ಎಳೆದಿದ್ದಾರೆ.
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…