ಬೆಂಗಳೂರು: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನ ಬಿಡೋಕೆ ಸಿದ್ಧನಿದ್ದೇನೆ. ಸಚಿವರಾಗಲು ಅರ್ಹತೆ ಇರುವವರಿಗೆ ಅವಕಾಶ ಸಿಗಬೇಕು. ಪಕ್ಷ ನನಗೆ ಅರ್ಹತೆ ಮೀರಿ ಅವಕಾಶ ಕೊಟ್ಟಿದೆ. ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದರು.
ಇನ್ನು ಸಚಿವ ಸ್ಥಾನದಿಂದ ನಾನು ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ. ಅವಕಾಶದ ವಿಷಯದಲ್ಲಿ ನನಗೆ ಹೊಟ್ಟೆ ತುಂಬಿದೆ. ಆದರೆ ಕೆಲಸದಲ್ಲಿ ತೃಪ್ತಿ ಇಲ್ಲ ಎಂದರು. ಅಗತ್ಯ ಬಿದ್ದರೆ ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧನಿದ್ದೇನೆ. ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಅಚ್ಚರಿಕೆಯ ಹೇಳಿಕೆ ನೀಡಿದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…