ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರಿಂದ ಹಿರೇಬಾಗೆವಾಡಿ ಪೊಲೀಸರು ಗುರುವಾರ ರಾತ್ರಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಖಾನಾಪುರ ಠಾಣೆಯಲ್ಲಿ ಹೇಳಿಕೆ ದಾಖಲಿಸಿಕೊಂಡ ಪೊಲೀಸರು, ಇದರ ವಿಡಿಯೊ ಚಿತ್ರೀಕರಣ ಕೂಡ ಮಾಡಿದರು.
ನಾನು ಸಚಿವೆ ವಿರುದ್ಧ ಯಾವುದೇ ರೀತಿಯ ಅಶ್ಲೀಲ ಪದ ಬಳಸಿಲ್ಲ. ಮಹಿಳೆಯರ ಬಗ್ಗೆ ನನಗೆ ಗೌರವವಿದೆ. ಯಾರೋ ಹೇಳಿದ ಹೇಳಿಕೆ ಕೇಳಿ ನನ್ನ ಮೇಲೆ ಸಚಿವೆ ಸುಳ್ಳು ದೂರು ದಾಖಲಿಸಿದ್ದಾರೆ. ದೂರಿನಲ್ಲಿರುವ ಅಂಶಗಳು ಸತ್ಯಕ್ಕೆ ದೂರವಾಗಿದೆ ಎಂದು ಸಿ.ಟಿ ರವಿ ಹೇಳಿಕೆ ನೀಡಿದ್ದಾರೆ.
ವಿಚಾರಣೆ ಮುಗಿಸಿದ ಹಿರೇಬಾಗೆವಾಡಿ ಇನ್‌ಸ್ಪೆಕ್ಟರ್ ಆರ್.ಆರ್ ಪಾಟೀಲ್ ಅವರು ಸಿ.ಟಿ ರವಿ ಅವರ ವೈದ್ಯಕ್ಯೀಯ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದ್ದಾರೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…