ಬೆಂಗಳೂರು : ನಟ ದರ್ಶನ್ ಅರೆಸ್ಟ್ ಅಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಬಂಧಿಸಿರುವ ಗ್ಗೆ ನನಗೆ ತಿಳಿದು ಬಂದಿಲ್ಲ ಎಂದಿದ್ದಾರೆ.
ನಾನು ಬೆಳಗ್ಗಿನಿಂದ ಟಿವಿ ನೋಡಿಲ್ಲ, ಈ ಬಗ್ಗೆ ಯಾವುದೇ ರೀತಿಯ ಮಾಹಿತಿ ನನ ಬಳಿ ಇಲ್ಲ. ಒಂದು ವೇಳೆ ತಪ್ಪು ಆಡಿದ್ದರೆ, ಕಾನೂನು ಎಲ್ಲರಿಗೂ ಒಂದೆ ಎಂದಿದ್ದಾರೆ. ಅಷ್ಟೇ ಅಲ್ಲದೇ ಈ ವಿಚಾರದ ಬಗ್ಗೆ ಮಾತನಾಡಲು ಗೃಹ ಸಚಿವರಿದ್ದಾರೆ. ಅವರು ಈ ಬಗ್ಗೆ ಎಲ್ಲವನ್ನು ಮಾತನಾಡುತ್ತಾರೆ ಎಂದು ಹೇಳಿದರು.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…
ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…