dk shivkumar (4)
ಬೆಂಗಳೂರು: ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ, ನಾನು ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷಮೆ ಕೋರಿದ ಡಿಸಿಎಂ ಡಿಕೆಶಿ ಅವರು, ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ನಾನು ವಿಧಾನಸಭೆಯಲ್ಲಿ ಆಚಾರ ವಿಚಾರಗಳನ್ನು ಪಾಲನೆ ಮಾಡಿಕೊಂಡು ಬಂದಿದ್ದೇನೆ. ವಿದ್ಯಾರ್ಥಿ ಸಂಘಟನೆಯಲ್ಲಿಂದಲೇ ಗುರುತಿಸಿಕೊಂಡು ಬಂದಿದ್ದೇನೆ. ಹೊಸದಾಗಿ ಕಾಂಗ್ರೆಸ್ ಸೇರಿಲ್ಲ. ನನಗೆ ಯಾರ ಪಾಠವೂ ಅಗತ್ಯವಿಲ್ಲ. ನಾನು ರಾಜಕಾರಣಕ್ಕೆ ಬರುವ ಮುನ್ನವೇ ಎಲ್ಲಾ ಪಕ್ಷಗಳನ್ನು ಕುರಿತು ಅಧ್ಯಯನ ಮಾಡಿದ್ದೇನೆ ಎಂದರು.
ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಹಾಗೆಂದು ನನ್ನ ಧರ್ಮ ನಾನು ಬಿಡಲ್ಲ. ಮುಸ್ಲಿಂ, ಕ್ರಿಶ್ಚಿಯನ್ ಧರ್ಮಗಳ ಬಗ್ಗೆಯೂ ಗೌರವ ಇದೆ. ಆದರೆ ಇವೆಲ್ಲಕ್ಕಿಂತಲೂ ಮಾನವ ಧರ್ಮದ ಮೇಲೆ ನಾನು ಹೆಚ್ಚು ನಂಬಿಕೆ ಇಟ್ಟಿದ್ದೇನೆ ಎಂದು ಹೇಳಿದರು.
ಟೆಹರಾನ್: ಯುಎಸ್ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್ ಖಾರ್ಜ್ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…
ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…
ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…
ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…
ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…