ರಾಜ್ಯ

ನನಗೆ ಯಾರ ಪಾಠವು ಅಗತ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ, ನಾನು ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷಮೆ ಕೋರಿದ ಡಿಸಿಎಂ ಡಿಕೆಶಿ ಅವರು, ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ನಾನು ವಿಧಾನಸಭೆಯಲ್ಲಿ ಆಚಾರ ವಿಚಾರಗಳನ್ನು ಪಾಲನೆ ಮಾಡಿಕೊಂಡು ಬಂದಿದ್ದೇನೆ. ವಿದ್ಯಾರ್ಥಿ ಸಂಘಟನೆಯಲ್ಲಿಂದಲೇ ಗುರುತಿಸಿಕೊಂಡು ಬಂದಿದ್ದೇನೆ. ಹೊಸದಾಗಿ ಕಾಂಗ್ರೆಸ್‌ ಸೇರಿಲ್ಲ. ನನಗೆ ಯಾರ ಪಾಠವೂ ಅಗತ್ಯವಿಲ್ಲ. ನಾನು ರಾಜಕಾರಣಕ್ಕೆ ಬರುವ ಮುನ್ನವೇ ಎಲ್ಲಾ ಪಕ್ಷಗಳನ್ನು ಕುರಿತು ಅಧ್ಯಯನ ಮಾಡಿದ್ದೇನೆ ಎಂದರು.

ನಾನು ಕಾಂಗ್ರೆಸ್‌ ಪಕ್ಷದಲ್ಲಿದ್ದೇನೆ. ಹಾಗೆಂದು ನನ್ನ ಧರ್ಮ ನಾನು ಬಿಡಲ್ಲ. ಮುಸ್ಲಿಂ, ಕ್ರಿಶ್ಚಿಯನ್‌ ಧರ್ಮಗಳ ಬಗ್ಗೆಯೂ ಗೌರವ ಇದೆ. ಆದರೆ ಇವೆಲ್ಲಕ್ಕಿಂತಲೂ ಮಾನವ ಧರ್ಮದ ಮೇಲೆ ನಾನು ಹೆಚ್ಚು ನಂಬಿಕೆ ಇಟ್ಟಿದ್ದೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

13 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

13 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

15 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

16 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

16 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

20 hours ago