pratap simha statement on dk shivakumar and siddaramaiah cm change debate
ಬೆಂಗಳೂರು: ನನ್ನ ವಿರುದ್ಧ 17 ಕೇಸ್ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ದ್ವೇಷ ಭಾಷಣ ಪ್ರತಿಬಂಧಕ ಕಾಯಿದೆ ಕುರಿತಾದ ಪೋಸ್ಟ್ ಒಂದಕ್ಕೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದು, ನಮ್ಮ ಸಿದ್ದರಾಮಯ್ಯ ಹೆಸರಿನ ಫೇಸ್‌ಬುಕ್ ಪೋಸ್ಟ್‌ಗೆ ಅವರು ತಿರುಗೇಟು ನೀಡಿದ್ದಾರೆ.
ಎರಡು ಮತ್ತು ಮೂರು ವರ್ಷಗಳ ಹಳೆಯ ಹೇಳಿಕೆಯನ್ನು ಕಟ್ ಅಂಡ್ ಪೇಸ್ಟ್ ಮಾಡಿ, ದ್ವೇಷ ಭಾಷಣ ಪ್ರತಿಬಂಧಕ ಕಾಯಿದೆಗೆ ಪ್ರತಾಪ್ ಸಿಂಹ ಹೆದರಿದ್ದಾನೆ ಎಂದು ಅಪಪ್ರಚಾರ ಮಾಡುತ್ತಿರುವ ಮಹಾನುಭಾವರೇ, ಕೇರಳ ಸಿಎಂ ಟ್ವೀಟ್ ಮತ್ತು ಜನರಲ್ ಸೆಕ್ರೆಟರಿ ವೇಣುಗೋಪಾಲ್‌ಗೆ ಹೆದರಿ ಅಕ್ರಮ ವಲಸಿಗರಿಗೆ ಮನೆ ಕೊಡಲು ಹೊರಟಿರುವ ಸಿಎಂಗೆ ನಾನು ಹೆದರುವವನಲ್ಲ. ನನ್ನ ವಿರುದ್ಧ ಪ್ರಸ್ತುತ 17 ಕೇಸುಗಳಿವೆ. ಇನ್ನೂ ಹಾಕೋಕೆ ಹೇಳಿ. ಆದರೆ ದಾರಿ ತಪ್ಪಿಸಬೇಡಿ ಎಂದು ತಿರುಗೇಟು ನೀಡಿದ್ದಾರೆ.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…