ಹೆಸರಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಗಳಾದ ಶ್ರೀ ವಿದ್ಯಾಧರನಾಥ ಸ್ವಾಮೀಜಿ ಅವರು ಮತ್ತಿಬ್ಬರು ಸ್ವಾಮೀಜಿಗಳ ಹೆಸರನ್ನು ಉಲ್ಲೇಖಿಸಿ ಕೊಲೆ ಹೊಂಚು ಹಾಕಿದ್ದಾರೆ ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ.
ಕುಂಬಳಗೋಡಿನ ಪ್ರಕಾಶ್‌ನಾಥ್ ಸ್ವಾಮೀಜಿ ಹಾಗೂ ಶಿವಮೊಗ್ಗದ ಪ್ರಸನ್ನನಾಥ ಸ್ವಾಮೀಜಿಗಳು ತನ್ನ ಕೊಲೆಗೆ ಸಂಚು ರೂಪಿಸಿದ್ದಾರೆ, ಇದರ ಹಿಂದೆ ಇನ್ನೂ ಯಾರ ಕೈವಾಡವಿದೆ, ಇವರಿಗೆ ಇಷ್ಟು ಧೈರ್ಯ ಬರಬೇಕೆಂದರೆ ಇನ್ನೂ ಯಾವೆಲ್ಲಾ ದೊಡ್ಡ ಕೈಗಳಿವೆ ಎಂಬುದನ್ನು ನೋಡಬೇಕು ಎಂದು ಹೇಳಿಕೆ ನೀಡಿದ್ದಾರೆ. ಇದೆಲ್ಲಾ ದೊಡ್ಡವರಾದ ನಿರ್ಮಲಾನಂದನಾಥ ಶ್ರೀಗಳ ಗಮನಕ್ಕೂ ಸಹ ಬಂದಿದೆ ಎಂದೂ ಸಹ ಅವರು ತಿಳಿಸಿದ್ದು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ದೂರನ್ನು ಸಹ ಕೊಟ್ಟಿದ್ದೆ ಎಂದು ಹೇಳಿದ್ದಾರೆ.
ಅಲ್ಲದೇ ಈ ಹಿಂದೆ ಗೃಹ ಸಚಿವರಾಗಿದ್ದ ಆರಗ ಜ್ಞಾನೇಂದ್ರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಸಹ ಈ ವಿಷಯವನ್ನು ತಿಳಿಸಲಾಗಿತ್ತು ಎಂದೂ ಸಹ ಅವರು ಹೇಳಿಕೊಂಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…