ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2028ರ ಚುನಾವಣೆ ವೇಳೆಗೆ ಎಲ್ಲಿಗೆ ಹೋಗಬೇಕು ಎಂದು ತೀರ್ಮಾನ ಮಾಡುತ್ತೇನೆ. ಬಿಜೆಪಿಗೆ ಮರಳುವ ಬಗ್ಗೆ ಬಿಎಸ್‌ವೈಗೆ ಕೇಳುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
ಇನ್ನು ನಾನು ಮನಸ್ಸು ಮಾಡಿದ್ರೆ ಉಚ್ಚಾಟನೆ ರದ್ದು ಮಾಡಿ ಮೂರು ದಿನದಲ್ಲಿ ಪಕ್ಷಕ್ಕೆ ವಾಪಸ್ ಬರಬಲ್ಲೆ ಎಂದು ಹೇಳಿದ್ದೆ. ಅದಕ್ಕೆ ರುದ್ರೇಶ್ ಮತ್ತೆ ಯಾಕೆ ಬರುತ್ತೀರಾ? ಬಿಎಸ್‌ವೈ, ಬಿ.ವೈ.ವಿಜಯೇಂದ್ರ ಬೂಟ್ ನೆಕ್ಕಲು ಬರುತ್ತೀರಾ ಎಂದು ಕೇಳ್ತಾನೆ. ನಮಗೆ ಸ್ವಾಭಿಮಾನ ಇಲ್ವಾ? ರುದ್ರೇಶ್ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಪತ್ರ ಕೊಟ್ಟಿದ್ದೇವೆ. ಮಾನನಷ್ಟ ಮೊಕದ್ದಮೆ ಹಾಕಲು ವಕೀಲರ ಜೊತೆಗೆ ಚರ್ಚಿಸಿದ್ದೇನೆ ಎಂದು ಹೇಳಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…