Mysore
26
scattered clouds

Social Media

ಶನಿವಾರ, 18 ಏಪ್ರಿಲ 2026
Light
Dark

ಶಾಸಕರಿಂದ ಲಿಖಿತ ರೂಪದಲ್ಲಿ ಮಾಹಿತಿ ಪಡೆದುಕೊಂಡಿದ್ದೇನೆ: ರಣದೀಪ್‌ ಸಿಂಗ್‌ ಸುರ್ಜೇವಾಲಾ

no issues in karnataka congress said randeep singh surjewala

ಬೆಂಗಳೂರು: ರಾಜ್ಯದ ಆಡಳಿತ ಸುಧಾರಣೆ ಬಗ್ಗೆ ಶಾಸಕರಿಂದ ಚರ್ಚೆ ನಡೆದಿದ್ದು, ಅವರಿಂದ ಲಿಖಿತ ರೂಪದಲ್ಲಿ ಮಾಹಿತಿ ಪಡೆದುಕೊಂಡಿದ್ದೇನೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕರ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಹೇಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯಾ? ಶಾಸಕರ 2 ವರ್ಷದ ಆಡಳತ ವೈಖರಿ ಹೇಗಿತ್ತು ಎಂಬ ವಿಚಾರ ಹಾಗೂ ಆಡಳಿತ ಸುಧಾರಣೆ ಕುರಿತು ಶಾಸಕರ ಜೊತೆ ಚರ್ಚೆ ಮಾಡಿದ್ದೇನೆ. ಶಾಸಕರು ಸಾಕಷ್ಟು ಸಮಸ್ಯೆಗಳನ್ನು ಹೇಳುತ್ತಿದ್ದಾರೆ. ಶಾಸಕರಿಂದ ಲಿಖಿತ ರೂಪದಲ್ಲಿ ಮಾಹಿತಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

Tags:
error: Content is protected !!