no issues in karnataka congress said randeep singh surjewala
ಬೆಂಗಳೂರು: ರಾಜ್ಯದ ಆಡಳಿತ ಸುಧಾರಣೆ ಬಗ್ಗೆ ಶಾಸಕರಿಂದ ಚರ್ಚೆ ನಡೆದಿದ್ದು, ಅವರಿಂದ ಲಿಖಿತ ರೂಪದಲ್ಲಿ ಮಾಹಿತಿ ಪಡೆದುಕೊಂಡಿದ್ದೇನೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕರ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಹೇಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯಾ? ಶಾಸಕರ 2 ವರ್ಷದ ಆಡಳತ ವೈಖರಿ ಹೇಗಿತ್ತು ಎಂಬ ವಿಚಾರ ಹಾಗೂ ಆಡಳಿತ ಸುಧಾರಣೆ ಕುರಿತು ಶಾಸಕರ ಜೊತೆ ಚರ್ಚೆ ಮಾಡಿದ್ದೇನೆ. ಶಾಸಕರು ಸಾಕಷ್ಟು ಸಮಸ್ಯೆಗಳನ್ನು ಹೇಳುತ್ತಿದ್ದಾರೆ. ಶಾಸಕರಿಂದ ಲಿಖಿತ ರೂಪದಲ್ಲಿ ಮಾಹಿತಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಮೈಸೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ…
ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್.15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಶ್ರೀಮಠದಲ್ಲಿ…
ಮೈಸೂರು : ಬಾಲ ಕಾರ್ಮಿಕ ಪದ್ಧತಿಯು ದೇಶಕ್ಕೆ ಮಾರಕವಾಗಿದ್ದು, ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತವಾಗಿಸಲು ಅಧಿಕಾರಿಗಳು ಹೆಚ್ಚಿನ ಜಾಗೃತಿ…
ಬೆಂಗಳೂರು : ರಾಜ್ಯದಲ್ಲಿರುವ ಆಟೋ ಮಾಲೀಕರು ಮತ್ತು ಚಾಲಕರು ಆತಂಕಕ್ಕೆ ಒಳಗಾಗಬಾರದು ಹಾಗೂ ಆಟೋ ಗ್ಯಾಸ್ ಕೊರತೆಯ ಬಗ್ಗೆ ಯಾವುದೇ…
ಚಿಕ್ಕಮಗಳೂರು : ಬಾಬಾಬುಡನ್‌ಗಿರಿ ಪ್ರದೇಶದಕ್ಕೆ ಪ್ರವಾಸ ಬಂದಿದ್ದ ಕೇರಳದ 16 ವರ್ಷದ ವಿದ್ಯಾರ್ಥಿನಿ ಶ್ರೀನಂದಾ ನಾಪತ್ತೆಯಾಗಿದ್ದು, ಕುಂಟುಬದವರು ಮತ್ತು ಪೊಲೀಸರು…
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನೊಂದಿಗೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ…