ಚಿಕ್ಕಮಗಳೂರು: ಅಣ್ಣಾಮಲೈ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವುದನ್ನು ನಾನು ನೋಡ್ತೀನಿ, ನೀವು ನೋಡ್ತೀರಾ ಎಂದು ಅವಧೂತ ವಿನಯ್ ಗುರೂಜಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಣ್ಣಾಮಲೈ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ.
ಅಣ್ಣಾಮಲೈ ಎಸ್‌ಪಿ ಆಗಿದ್ದಾಗ ಬಂದಾಗಲೇ 2 ಸೇಬು ಕೊಟ್ಟು ಹೇಳಿದ್ದೆ. ಖಾಕಿಯಿಂದ ಖಾದಿ ಉಡ್ತಾರೆ ಎಂದು ಹೇಳಿದ್ದೆ. ಅದು ನಿಜವಾಗುತ್ತದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ.
ಮೊನ್ನೆಯಷ್ಟೆ ಅಯೋಧ್ಯೆಯಲ್ಲಿ ರಾಮನ ಪಟ್ಟಾಭಿಷೇಕ ಮುಗಿದಿದೆ. ಸದ್ಯದಲ್ಲೇ ಮೋದಿಯ ಪಟ್ಟಾಭಿಷೇಕವನ್ನೂ ಎಲ್ಲರೂ ನೋಡ್ತೀವಿ ಎಂದು ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…