ರಾಜ್ಯ

ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುತ್ತೇನೆ: ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ನಾಯಕತ್ವ ಬದಲಾವಣೆ ವಿಚಾರವಾಗಿ ಮತ್ತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್‌ ಹೇಳಿದಂತೆ ಕೇಳುತ್ತೇನೆ ಎಂದು ಹೇಳಿದ್ದಾರೆ.

ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟ ತೀರ್ಮಾನ. ಹೈಕಮಾಂಡ್‌ ಏನು ನಿರ್ಧಾರ ಕೈಗೊಳ್ಳುತ್ತದೆಯೋ ಅದೇ ಅಂತಿಮ. ಹೈಕಮಾಂಡ್‌ ತೀರ್ಮಾನಕ್ಕೆ ನಾನಾಗಲಿ, ಡಿಸಿಎಂ ಡಿ.ಕೆ.ಶಿವಕುಮಾರ್‌ ಆಗಲಿ ಬದ್ಧರಾಗಿರುತ್ತೇವೆ ಎಂದು ಹೇಳಿದರು.

ಹೈಕಮಾಂಡ್‌ನವರು ನನ್ನನ್ನು ಮುಂದುವರಿಸಲು ಹೇಳಿದರೆ ನಾನೇ ಮುಂದುವರಿಯುತ್ತೇನೆ. ಅವರು ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

45 mins ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

56 mins ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

1 hour ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

1 hour ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

23 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

23 hours ago