ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದು, ಈ ಬಗ್ಗೆ ಬಾನು ಮುಷ್ತಾಕ್ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಯಾರು ಏನು ಮಾತನಾಡುತ್ತಾರೋ ಮಾತನಾಡಲಿ. ನಾನು ಸೂಕ್ತ ಸಮಯದಲ್ಲಿ ಉತ್ತರ ಕೊಡುತ್ತೇನೆ. ಈ ಹಿಂದೆ ನಾನು ಮಾತನಾಡಿರುವ ಬಗ್ಗೆ ಸರಿಯಾಗಿ ತಿಳಿದುಕೊಂಡು ಮಾತನಾಡಲಿ. ಯಾರೋ ವಿರೋಧ ಮಾಡಿದರು ಎಂದು ನಾನು ಉತ್ತರ ಕೊಡಬೇಕಾ? ಮಾತನಾಡುವವರು ಮಾತನಾಡಲಿ ಬಿಡಿ. ವಿರೋಧಿಸುವುದು ಅವರ ಸ್ವಾತಂತ್ರ್ಯ. ನಾನು ಅದಕ್ಕೆ ಪ್ರತಿಕ್ರಿಯೆ ಕೊಡಲ್ಲ ಎಂದು ಹೇಳಿದರು.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…