ರಾಜ್ಯ

ನನ್ನ ಅಜ್ಜನ ರೀತಿ ಅಜಾತಶತ್ರು ಆಗುತ್ತೇನೆ: ನೂತನ ಶಾಸಕ ಸಮರ್ಥ್‌ ಶಾಮನೂರು

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್‌ ಶಾಮನೂರು ತಮ್ಮ ಗೆಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕೆಲಸ ಮಾಡುವ ಸಾಮರ್ಥ್ಯವಿದೆ ಎಂದು ಗೆಲ್ಲಿಸಿದ್ದಾರೆ. ನನ್ನ ಅಜ್ಜನ ರೀತಿಯಲ್ಲಿ ಅಜಾತಶತ್ರು ಆಗುತ್ತೇನೆ. ಅದೇ ನನ್ನ ಉದ್ದೇಶ ಎಂದು ಹೇಳಿದರು.

ಜನರ ಪಾಲಿಗೆ ನಮ್ಮ ಮನೆ ಮತ್ತು ಮನಸ್ಸಿನ ಬಾಗಿಲು ತೆರೆದಿರುತ್ತದೆ. ಯಾರೇ ಬಂದರೂ ನಮ್ಮ ಮನೆಯ ಬಾಗಿಲು ತೆರೆದಿರುತ್ತದೆ. ದಾವಣಗೆರೆ ದಕ್ಷಿಣ ಶಾಸಕರ ಜನಸಂಪರ್ಕ ಕಚೇರಿ ತೆರೆಯುತ್ತೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

4 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

6 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

14 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

14 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

14 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

14 hours ago