cm siddaramaiah
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ. ನನಗೆ ಈಗಲೂ ನಂಬಿಕೆಯಿದೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಹೈಕಮಾಂಡ್ ಏನು ಹೇಳುತ್ತೋ ಅದನ್ನೇ ನಾನು ಕೇಳುವುದು. ಎಲ್ಲವನ್ನೂ ಡಿ.ಕೆ.ಸುರೇಶ್ ಅವರನ್ನೇ ಕೇಳಿ ಎಂದು ಟಾಂಗ್ ಕೊಟ್ಟರು.
ಹೈಕಮಾಂಡ್ ಹೇಳಿದಂತೆ ನಾನು ನಡೆದುಕೊಳ್ಳಲೇಬೇಕು. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳಬೇಕು ಎಂದು ಸ್ಪಷ್ಟನೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಹಬ್ಬ ಮುಗಿದ ಬಳಿಕ ಬಜೆಟ್ ಮಂಡನೆಯ ದಿನಾಂಕವನ್ನು ಘೋಷಣೆ ಮಾಡುತ್ತೇನೆ ಎಂದು ಹೇಳಿದರು.
ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…