cm siddaramaiah
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ. ಅಸ್ಸಾಂ ಚುನಾವಣೆ ಸಂಬಂಧ ಸಭೆ ಇರುವುದರಿಂದ ದೆಹಲಿಗೆ ತೆರಳುತ್ತಿದ್ದಾರೆ. ಬಜೆಟ್ ಪೂರ್ವಭಾವಿ ಸಭೆ ಅವರ ಅನುಪಸ್ಥಿತಿಯಲ್ಲಿ ನಡೆಯಲಿದೆ ಎಂದು ಹೇಳಿದರು.
ಇನ್ನು ದೆಹಲಿಗೆ ನೀವು ಭೇಟಿ ನೀಡುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ಹೈಕಮಾಂಡ್ ಕರೆಯದೇ ನಾನೇಗೆ ದೆಹಲಿಗೆ ಹೋಗಲಿ. ನನಗೆ ಬಜೆಟ್ ಸಿದ್ಧತೆ ಕೆಲಸಗಳು ಇವೆ ಎಂದು ಹೇಳಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…