ರಾಜ್ಯ

ಜನವರಿ.16ರಂದು ದೆಹಲಿಗೆ ಹೋಗುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಜನವರಿ.16ರಂದು ನಾನು ದೆಹಲಿಗೆ ಹೋಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ಇಂದು ಬೆಳಿಗ್ಗೆ ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ಮಾರ್ಮಿಕ ಟ್ವೀಟ್‌ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ ಇದೀಗ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಯಾವಾಗಲೂ ಆನ್‌ ರೆಕಾರ್ಡ್‌ ಇಟ್ಟುಕೊಳ್ಳಲ್ಲ. ನಾನು ಯಾವಾಗಲೂ ರೆಕಾರ್ಡ್‌ನಲ್ಲೇ ಎಂದು ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಮ್ಮ ಮೆಟ್ರೋ ಪ್ರಯಾಣಿಕರಿಗೆ QR ಕೋಡ್‌ ಆಧಾರಿತ ಅನ್‌ಲಿಮಿಟೆಡ್‌ ಪಾಸ್‌: ನಾಳೆಯಿಂದಲೇ ಜಾರಿ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ 1, 3 ಹಾಗೂ 5 ದಿನಗಳ ಅನ್‌ಲಿಮಿಟೆಡ್‌ ಕ್ಯೂಆರ್‌ ಕೋಡ್‌ ಪಾಸ್‌ ಸೇವೆ…

23 mins ago

ಮುಡಾ ಮಾಜಿ ಅಧ್ಯಕ್ಷ ರಾಜೀವ್‌ ವಿರುದ್ಧ ತನಿಖೆಗೆ ಕಾನೂನು ಇಲಾಖೆ ಅಸ್ತು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಗೆ ಸಂಚಕಾರ ತಂದೊಡ್ಡಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಆಕ್ರಮ ನಿವೇಶನ ಹಂಚಿಕೆ…

41 mins ago

ಜಲಜೀವನ್‌ ಮಿಷನ್‌ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ

ಮಂಡ್ಯ: ಜಲಜೀವನ್‌ ಮಿಷನ್‌ ಯೋಜನೆಯಡಿ ತೆಗೆದುಕೊಳ್ಳಲಾದ ಕಾಮಗಾರಿಗಳ ಗುಣಮಟ್ಟ ಮತ್ತು ಕಾಮಗಾರಿಗಳ ಪ್ರಸ್ತುತ ಸ್ಥಿತಿ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾ…

54 mins ago

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ: ಮಕ್ಕಳ ಮನಸ್ಸು ಗೆದ್ದ “ಸೂರ್ಯ–ಚಂದ್ರ” ಮಕ್ಕಳ ನಾಟಕ

ಮೈಸೂರು: ಬಹುರೂಪಿ ಬಾಬಾಸಾಹೇಬ್ ರಾಷ್ಟ್ರೀಯ ನಾಟಕೋತ್ಸವ–2026ರ ಅಂಗವಾಗಿ ಮೈಸೂರಿನ ಕಲಾಮಂದಿರದಲ್ಲಿ ನಡೆಯುತ್ತಿರುವ ಮಕ್ಕಳ ನಾಟಕ ಪ್ರದರ್ಶನದಲ್ಲಿ ಇಂದು ಪ್ರದರ್ಶಿತವಾದ “ಸೂರ್ಯ–ಚಂದ್ರ”…

1 hour ago

ಥೈಲ್ಯಾಂಡ್‌ನಲ್ಲಿ ರೈಲಿನ ಮೇಲೆ ಬೃಹತ್‌ ಕ್ರೇನ್‌ ಬಿದ್ದು 22 ಪ್ರಯಾಣಿಕರು ಸಾವು

ಥೈಲ್ಯಾಂಡ್‌ನ ಈಶಾನ್ಯದಲ್ಲಿ ಕ್ರೇನ್‌ ರೈಲಿನ ಮೇಲೆ ಬಿದ್ದು ಹಳಿತಪ್ಪಿದ ಪರಿಣಾಮ ಕನಿಷ್ಠ 22 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು…

3 hours ago

ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು

ಹಾಸನ: ಅಂಗಡಿಯಲ್ಲಿ ವ್ಯಾಪಾರ ಮಾಡುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಪ್ರವೀಣ್(‌45)…

4 hours ago