ಬೆಂಗಳೂರು : ಯಾವುದೇ ಕಾರಣಕ್ಕು ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಿಲ್ಲ ಎಂದು ಸದಾನಂದ ಗೌಡ ಸ್ಪಷ್ಠಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ೨೦೨೪ರ ಲೋಕಸಭಾ ಚುನಾವಣಾ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ನನ್ನ ಮುಂದಿನ ನಡೆ ಬಗ್ಗೆ ಅನೇಕ ಪ್ರಶ್ನೆಗಳು, ಉಹಾ-ಪೋಹಗಳು ಸೃಷ್ಠಿಯಾಗಿದ್ದವು ಅದೆಲ್ಲದಕ್ಕು ಉತ್ತರ ನೀಡುವ ಕಾಲ ಬಂದಿದೆ ಎಂದು ತಿಳಿಸಿದರು.
ಕೆಲವು ಪ್ರಮುಖ ಪ್ರಶ್ನೆಗಳಿಗೆ ನನ್ನ ಉತ್ತರಗಳು ಹೀಗಿವೆ !
ಹೌದು ದುಖಃ ಆಗಿದೆ.
ಹೌದು ಬಂದಿದೆ.
ಇಲ್ಲ.
ಕರ್ನಾಟಕದ ಬಿಜೆಪಿ ಶುದ್ಧೀಕರಣದ ಕಡೆಗೆ ನನ್ನ ಮುಂದುವರೆದ ನಡಿಗೆ.
ಮುಂದಿನದಿನಗಳಲ್ಲಿ ಅವರು ಪಶ್ಚಾತ್ತಾಪ ಪಡುತ್ತಾರೆ ಎಂದು ತಿಳಿಸಿದರು.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…