ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ ಹೋಗುತ್ತಿಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದರು.
ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಕೊಡುವುದು, ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ಹಿಂದೆ ಕೊಟ್ಟಾಗ ಒಳ್ಳೆಯ ಕೆಲಸ ಮಾಡಿದ್ದೇನೆ. ನಾನು ಶಾಸಕನಾಗಿ ಸದನ ವೀರ ಪ್ರಶಸ್ತಿ ಪಡೆದುಕೊಂಡಿದ್ದೆ. ಸಚಿವನಾಗಿದ್ದಾಗ ಒಳ್ಳೆಯ ಕೆಲಸ ಮಾಡಿ ರಾಷ್ಟ್ರ ಪ್ರಶಸ್ತಿಯೂ ಪಡೆದುಕೊಂಡಿದ್ದೇನೆ. ನನ್ನ ಕೆಲಸ ಗುರುತಿಸಿ ಸಿದ್ದರಾಮಯ್ಯನವರು ವಿರೋಧ ಪಕ್ಷದ ಉಪನಾಯಕನಾಗಿ ಮಾಡಿದ್ದರು. ಈಗ ಸ್ಪೀಕರ್ ಮಾಡಿದ್ದಾರೆ. ಒಳ್ಳೆಯ ಕೆಲಸ ಮಾಡುತ್ತಿದ್ದೇನೆ. ಮುಂದೆ ಏನು ಕೊಡುತ್ತಾರೆ ನೋಡೋಣ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…