ರಾಜ್ಯ

‘ಹೆಲಿಕಾಪ್ಟರ್‌ ಕಳಿಸುವೆ, ಬನ್ನಿ’ ಎಂದ ಡಿಕೆಶಿ; ‘ಬೇಡ, ನಾನೇ ಬರುತ್ತೇನೆ’ ಎಂದ ಕಾಗೋಡು ತಿಮ್ಮಪ್ಪ!

ಶಿವಮೊಗ್ಗ: ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾದ ಬೆನ್ನಲ್ಲೇ ಹಿರಿಯ ರಾಜಕಾರಣಿ, ಮಾಜಿ ಸ್ಪೀಕರ್‌ ಕಾಗೋಡು ತಿಮ್ಮಪ್ಪ ಅವರಿಗೆ ಡಿ.ಕೆ. ಶಿವಕುಮಾರ್‌ ವಿಡಿಯೋ ಕರೆ ಮಾಡಿ ಶುಭಾಶಯ ಕೋರಿದ್ದಾರೆ.

ಸಾಗರದಲ್ಲಿರುವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಡಿಕೆಶಿ ವಿಡಿಯೋ ಕರೆಯಲ್ಲಿ ಮಾತನಾಡಿ, ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನಿಸಿದ್ದಾರೆ.

‘ಹೆಲಿಕಾಪ್ಟರ್‌ ಕಳುಹಿಸುವೆ, ಕಾರ್ಯಕ್ರಮಕ್ಕೆ ಬನ್ನಿ’ ಎಂದು ಡಿಕೆಶಿ ಹೇಳಿದಾಗ, ಕಾಗೋಡು ತಿಮ್ಮಪ್ಪ ಅವರು ‘ಹೆಲಿಕಾಪ್ಟರ್‌ ಬೇಡ, ನಾನೇ ಹೇಗೋ ಬರುತ್ತೇನೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದೀಪಾವಳಿಗೆ ಊರಿಗೆ ಹೊರಟವರಿಗೆ ಸಿಹಿಸುದ್ದಿ: ಕೆಎಸ್‌ಆರ್‌ಟಿಸಿಯಿಂದ 2,600 ಹೆಚ್ಚುವರಿ ಬಸ್‌ಗಳು!

ಬೆಂಗಳೂರು: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ದೀಪಾವಳಿ ಹಬ್ಬದ ಪ್ರಯುಕ್ತ 2,600 ಹೆಚ್ಚುವರಿ ಬಸ್‌‍ ವ್ಯವಸ್ಥೆಯನ್ನು ಕಲ್ಪಿಸಲಿದೆ. ನ.8 ರಂದು…

27 mins ago

ಹಾಲಿನ ದರ ಏರಿಕೆ ಸಮರ್ಥಿಸಿಕೊಂಡ ಡಿಕೆಶಿ: ಹೆಚ್ಚುವರಿ ಹಣ ರೈತರಿಗೆ!

ಬೆಂಗಳೂರು: ರಾಜ್ಯದಲ್ಲಿ ಹಾಲು ಮತ್ತು ಮೊಸರಿನ ದರ ಏರಿಕೆಗೆ ವಿಪಕ್ಷಗಳಿಂದ ಟೀಕೆ ವ್ಯಕ್ತವಾಗುತ್ತಿರುವ ನಡುವೆಯೇ, ಸರ್ಕಾರದ ನಿರ್ಧಾರವನ್ನು ಡಿ.ಕೆ. ಶಿವಕುಮಾರ್‌…

2 hours ago

ಓದುಗರ ಪತ್ರ: ಇಂತಹವರನ್ನು ಸರ್ಕಾರ ಗೌರವಿಸಬೇಕು

ಮೈಸೂರು ನಗರದ, ಪ್ರತಿಷ್ಠಿತ ಔಷಧಿ ಸಂಸ್ಥೆಯಾದ ರಘುಲಾಲ್ ಅಂಡ್ ಕಂಪೆನಿಯ ಮಾಲೀಕರಾದ ರಾಘವನ್ ಅವರು ಮೈಸೂರು ನಗರವನ್ನು ಹಸಿರೀಕರಣ ಮಾಡಲು…

6 hours ago

ಓದುಗರ ಪತ್ರ: ಸುಧಾರಿತ ಸೈಬರ್ ಭದ್ರತೆ ಅಳವಡಿಸಿ

ಬೆಂಗಳೂರಿನಲ್ಲಿ ನೋಂದಣಿಯಾಗದೆ ನಡೆದಿರುವ ರೂ. ೫೦೦೦ ಕೋಟಿ ಕ್ರಿಪ್ಟ್ರೋ ಅಕ್ರಮ ವಹಿವಾಟು ದೇಶದ ಆರ್ಥಿಕ ಭದ್ರತೆಗೆ ಬಡಿದಿರುವ ಎಚ್ಚರಿಕೆ ಘಂಟೆಯಾಗಿದೆ.…

6 hours ago

ಓದುಗರ ಪತ್ರ: ಮನದ ಭಾಷೆಯಾಗಲಿ ಕನ್ನಡ

ಕನ್ನಡ ರಾಜ್ಯೋತ್ಸವ ಬಂದೇ ಬಿಟ್ಟಿತು.ಕನ್ನಡಕ್ಕೆ ಎಂತಹ ದುಸ್ಥಿತಿ ಬಂದಿದೆಯೆಂದು ನೆನಸಿಕೊಂಡರೆ ಕನ್ನಡ ನಿಜವಾಗಿಯೂ ಬದುಕಿ ಬಾಳುವ ಭಾಷೆಯಾಗಿ ಉಳಿಯುತ್ತದೆಯೇ ಎಂದು…

6 hours ago

‘ಡಾಕ್ಟರ್ ಸಾಹೇಬ್’ ರೂಪುಗೊಂಡ ರೀತಿ

“ಲೋಹಿಯಾರನ್ನು ನೋಡಿರುವ ‘ದಕ್ಷಿಣದ ಕಣ್ಣು’ ವಿಶಿಷ್ಟವಾದುದು" ‘ಡಾಕ್ಟರ್ ಸಾಹೇಬ್: ರಾಮಮನೋಹರ ಲೋಹಿಯಾ ಜೀವನಯಾನ’ ಎಂಬ ಲೋಹಿಯಾರ ಸಮಗ್ರ ಜೀವನ ಚರಿತ್ರೆ…

6 hours ago