C P Yogeshwar
ರಾಮನಗರ: ನನಗೆ ಮಂತ್ರಿ ಸ್ಥಾನ ಬೇಡ, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಕಾಂಗ್ರೆಸ್ ಶಾಸಕ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಈ ಕುರಿತು ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರದ ಒಡಂಬಡಿಕೆ ವಿಚಾರ ನನಗೆ ಗೊತ್ತಿಲ್ಲ. ನಾನು ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕನಾಗಿ ಆರು ತಿಂಗಳಾಗಿದೆ. ಕಾಂಗ್ರೆಸ್‌ನಲ್ಲಿ ನಾನು ಬಹಳ ಸಕ್ರಿಯನಾಗಿ ಓಡಾಡುತ್ತಿಲ್ಲ. ನನಗೆ ಮಂತ್ರಿ ಸ್ಥಾನದ ಆಸಕ್ತಿಯಿಲ್ಲ. ಆದರೆ ಮೊದಲು ಡಿಕೆಶಿಗೆ ಸಿಎಂ ಸ್ಥಾನ ಸಿಗಲು ಬೆಂಬಲ ನೀಡುತ್ತೇನೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಡಿಕೆಶಿ ಸಿಎಂ ಆಗಲಿ ಎಂಬುದು ಜಿಲ್ಲೆಯ ಶಾಸಕರ ಬಯಕೆಯಾಗಿದೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದರು
ಇನ್ನು ಸಿಎಂ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ಬೆಳವಣಿಗೆ ಬಗ್ಗೆ ಸೀರಿಯಸ್ ಆಗಿ ಫಾಲೋ ಮಾಡುತ್ತಿಲ್ಲ. ಯಾರು ಏನು ಆಗುತ್ತಿದ್ದಾರೆ. ಏನು ಆಗುತ್ತಿದೆ ಎನ್ನುವ ಮಾಹಿತಿ ಇಲ್ಲ. ಸದ್ಯಕ್ಕೆ ನಾನು ಸಕ್ರಿಯವಾಗಿಲ್ಲ ಎಂದಿದ್ದಾರೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…