ರಾಜ್ಯ

ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ: ಹೆಚ್‌ಡಿ ದೇವೇಗೌಡ

ಮೈಸೂರು: ಇದೇ ತಿಂಗಳ 18ರಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರ ಹುಟ್ಟುಹಬ್ಬವಿದ್ದು, ಈ ಕುರಿತಾಗಿ ಇದೀಗ ಹೆಚ್‌ಡಿಡಿ ಮಾಧ್ಯಮ ಪ್ರಕಟಣೆಯೊಂದನ್ನು ಹೊರಡಿಸುವ ಮೂಲಕ ತಮ್ಮ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ.

91 ವರ್ಷ ಪೂರೈಸಿ 92ನೇ ವರ್ಷಕ್ಕೆ ಕಾಲಿಡುತ್ತಿರುವ ಅವರು ಕಾರಣಾಂತರಗಳಿಂದ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಇದೇ ಪ್ರಕಟಣೆಯಲ್ಲಿ ಮುಂಬರುವ ವಿಧಾನ ಪರಿಷತ್‌ ಚುನಾವಣೆಯ ಕುರಿತೂ ಸಹ ಉಲ್ಲೇಖಿಸಿರುವ ಹೆಚ್‌ಡಿಡಿ ಬಿಜೆಪಿ – ಜೆಡಿಎಸ್‌ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದು ಕೋರಿದ್ದಾರೆ.

 

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

6 hours ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

6 hours ago

ಓದುಗರ ಪತ್ರ: 3 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಜನರಿಗೋ, ಖಾಸಗಿ ವಾಹನಗಳಿಗೋ?

ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…

6 hours ago

ಬಹುತ್ವ ಭಾರತ ನೀತಿಗೆ ಮೋಹನ್ ಭಾಗವತ್ ಬದ್ಧರೇ?

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…

6 hours ago

ವಿಶ್ವದಾಖಲೆಗೆ ಕಾಯುತ್ತಿರುವ ಅರಿವೆಯ ಮೇಲಿನ ಮದರಂಗಿ ಚಿತ್ತಾರ

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…

6 hours ago

ಅಧ್ಯಾತ್ಮದ ಅಮಲಿನಲ್ಲಿ ದಾರಿ ತಪ್ಪಿದ ತರುಣ ತರುಣಿಯರು

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…

6 hours ago