Leadership change is just a political farce G. Parameshwara
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಡ್ರಿಂಕ್ಸ್ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಂಬಾ ಕುಡಿದಿರುವವರು, ನಡೆಯಲು ಆಗದಿರುವವರನ್ನು ವಿಶ್ರಾಂತಿ ಸ್ಥಳಕ್ಕೆ ಬಿಡುತ್ತೇವೆ. ಕೆಲವರು ಪ್ರಜ್ಞೆ ಇರದ ಮಟ್ಟಕ್ಕೆ ಹೋಗಿ ಬಿಡ್ತಾರೆ. 15 ಕಡೆ ರೆಸ್ಟಿಂಗ್ ಪ್ಲೇಸ್ ಮಾಡಿದ್ದೇವೆ. ನಶೆ ಇಳಿಯುವವರೆಗೂ ಇಟ್ಟುಕೊಂಡು ನಂತರ ಕಳುಸುತ್ತೇವೆ ಎಂದು ತಿಳಿಸಿದರು.
ಇನ್ನು ಬಾರ್, ಪಬ್ ಓಪನ್ ಇಡಲು ಸಮಯ ನಿಗದಿ ಮಾಡಲಾಗಿದೆ. ಟೈಮಿಂಗ್ ಪ್ರಕಾರ ಬಾರ್ ಮುಚ್ಚಬೇಕು. ರಾತ್ರಿ ಒಂದು ಗಂಟೆಗೆ ಎಲ್ಲಾ ಬಾರ್‌ಗಳನ್ನು ಮುಚ್ಚಬೇಕು. ಮುಚ್ಚದೇ ಇದ್ದರೆ ಕೇಸ್ ಹಾಕಲಾಗುವುದು ಎಂದು ತಿಳಿಸಿದರು.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…