hd kumaraswamy
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕತೆ ಇದ್ದರೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ದುರಂತದ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ಕೊಡಬೇಕು. ನೈತಿಕತೆ ಇದ್ದರೆ ಸಿಎಂ ರಾಜೀನಾಮೆ ಕೊಡುತ್ತಾರೆ. ಇಲ್ಲವಾದರೆ ಏನು ಮಾಡಲು ಸಾಧ್ಯ? ಎಂದು ಪ್ರಶ್ನೆ ಮಾಡಿದರು.
ಇದನ್ನೂ ಓದಿ:- ಕಾಲ್ತುಳಿತ ದುರಂತ ಪ್ರಕರಣ| ಸಾವಿನ ಬಗ್ಗೆ ಗೊತ್ತಿದ್ದರೆ ವೇದಿಕೆಯನ್ನೇ ಹತ್ತುತ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ ಬೇಸರ
ನಾನು ಹೇಳಿದ ಮೇಲೆ ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರನ್ನು ತೆಗೆದು ಹಾಕಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವ ಅಗತ್ಯವಿರಲಿಲ್ಲ ಎಂದು ಹೇಳಿದರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…