ರಾಜ್ಯ

ನಾನು ಆತ್ಮಹತ್ಯೆ ಮಾಡಿಕೊಂಡರೆ ಐಟಿ ಅಧಿಕಾರಿಗಳೇ ಹೊಣೆ: ಉದ್ಯಮಿ ಕೆಜಿಎಫ್‌ ಬಾಬು

ಬೆಂಗಳೂರು: ನಾನು ಆತ್ಮಹತ್ಯೆ ಮಾಡಿಕೊಂಡರೆ ಐಟಿ ಅಧಿಕಾರಿಗಳೇ ನೇರ ಹೊಣೆ ಎಂದು ಉದ್ಯಮಿ ಕೆಜಿಎಫ್‌ ಬಾಬು ಅಳಲು ತೋಡಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಐಟಿ ಅಧಿಕಾರಿಗಳು ನನಗೆ ನೋಟಿಸ್‌ ನೀಡಿ ಹಿಂಸೆ ನೀಡುತ್ತಿದ್ದಾರೆ. ಈ ಹಿಂದೆ ನಾನು ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದೆ. ಆದರೆ ಹೆಂಡತಿ, ಮಕ್ಕಳ ಮುಖ ನೋಡಿ ಸುಮ್ಮನಾಗಿದ್ದೆ ಎಂದು ಹೇಳಿದ್ದಾರೆ.

ನಾನು 7000 ಕೋಟಿ ರೂಪಾಯಿ ಒಡೆಯನಾಗಿರಬಹುದು. ಆದರೆ ನನಗೂ ಈಗ ನೆಮ್ಮದಿ ಇಲ್ಲದಂತಾಗಿದೆ. ಐಟಿ ಅಧಿಕಾರಿಗಳು ನೀಡುತ್ತಿರುವ ಚಿತ್ರಹಿಂಸೆ ನನಗೆ ಜೀವನವೇ ಸಾಕಾಗಿದೆ ಎನ್ನುವಂತಾಗಿದೆ. ತನಿಖೆಯ ಹೆಸರಿನಲ್ಲಿ ಅಧಿಕಾರಿಗಳು ಮಾನಸಿಕವಾಗಿ ಕುಗ್ಗಿಸುತ್ತಿದ್ದಾರೆ ಎಂದು ಐಟಿ ಅಧಿಕಾರಿಗಳ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

1 min ago

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಘಟಿಕೋತ್ಸವ: ರಾಜ್ಯಪಾಲರಿಂದ ಸಾಲೂರು ಮಠದ ಸ್ವಾಮೀಜಿಗೆ ಪಿಎಚ್‌ಡಿ ಪ್ರದಾನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಬೆಂಗಳೂರು: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ…

3 mins ago

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ: ಏ.9ರಂದು ಆ ಭಾಗದ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ

ಬೆಂಗಳೂರು: ಏಪ್ರಿಲ್.‌9ರಂದು ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನದ ದಿನದಂದು ಆ ಭಾಗದ ಸರ್ಕಾರಿ ಕಚೇರಿಗಳಿಗೆ…

17 mins ago

ಮಹಿಳಾ ಕಾಲೇಜಿಗೆ ಹವಾ ನಿಯಂತ್ರಣ ಯಂತ್ರ: ಶಾಸಕ ರವಿಕುಮಾರ್‌

ಮಂಡ್ಯ: ಮಹಿಳಾ ಸರ್ಕಾರಿ ಕಾಲೇಜಿನಲ್ಲಿ 1 ಕೋಟಿ ರೂ ವೆಚ್ಚದಲ್ಲಿ ಹವಾನಿಯಂತ್ರಣ ಯಂತ್ರ ಒಳಗೊಂಡಂತೆ ಲೇಡಿಸ್‌ ಲಾಂಜ್‌ ನಿರ್ಮಾಣ ಮಾಡಲು…

38 mins ago

ಕೊಡಗಿನಲ್ಲಿ ರಶ್ಮಿಕಾ-ವಿಜಯ್‌ ಡಿನ್ನರ್‌ ಪಾರ್ಟಿ

ಮಡಿಕೇರಿ: ಮದುವೆ ಆದ ಬಳಿಕ ತವರಿಗೆ ಆಗಮಿಸಿದ ರಶ್ಮಿಕಾ ಮಂದಣ್ಣ ಕೊಡಗಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ…

2 hours ago

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ದೂರು

ಬೆಂಗಳೂರು: ಸಮುದಾಯವೊಂದರ ಮೀಸಲಾತಿಗಾಗಿ ರಾಜ್ಯಾದ್ಯಂತ ಹೋರಾಟ ನಡೆಸಿ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ…

3 hours ago